ಹರಿಹರದಲ್ಲಿ ಶ್ರೀ ಪುರಂದರ ದಾಸೋತ್ಸವ Janathavani February 12, 2021 ಹರಿಹರ ನಗರದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಶ್ರೀ ಪುರಂದರ ದಾಸೋತ್ಸವ ಸಮಾರಂಭದ ನಿಮಿತ್ತವಾಗಿ ಶ್ರೀ ಹರಿಹರೇಶ್ವರ ದೇವಸ್ಥಾನದಿಂದ ಶ್ರೀ ಪುರಂದರ ದಾಸೋತ್ಸವ ಮೆರವಣಿಗೆ ಅದ್ಧೂರಿಯಾಗಿ ನಡೆಯಿತು.