ಮಡಿವಾಳ ಸಮುದಾಯ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಲಿದೆ Janathavani March 6, 2021 ಮಡಿವಾಳ ಸಮುದಾಯವನ್ನು ಎಸ್‍ಸಿ ಪಟ್ಟಿಗೆ ಸೇರಿಸುವ ನಿಟ್ಟಿನಲ್ಲಿ ಅತ್ಯಂತ ಜಾಣ್ಮೆ, ತಂತ್ರಜ್ಞಾನದಿಂದ, ವ್ಯವಸ್ಥಿತವಾಗಿ ನಾವುಗಳು ರಾಜಕೀಯ ಲಾಬಿ ನಡೆಸಿ ಪಡೆದುಕೊಳ್ಳಬೇಕಾಗುತ್ತದೆ.
ಜಿಲ್ಲೆಯಲ್ಲಿ 25 ಕೋಟಿ ಸಾಲ-ಸೌಲಭ್ಯ Janathavani March 2, 2021 ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವ್ಯಾಪ್ತಿಗೆ ಬರುವ ದಾವಣಗೆರೆ ಜಿಲ್ಲೆಯೊಂದರಲ್ಲೇ 6055 ಫಲಾನುಭವಿಗಳಿಗೆ 25 ಕೋಟಿಗೂ ಹೆಚ್ಚು ಸಬ್ಸಿಡಿ ಸಹಿತ ಸಾಲ-ಸೌಲಭ್ಯ ನೀಡಲಾಗಿದೆ ಎಂದು ನಿಗಮದ ಅಧ್ಯಕ್ಷ ರಘು ಆರ್. ಕೌಟಿಲ್ಯ ತಿಳಿಸಿದರು.