ತಂಪೆರೆದ ಮಳೆ Janathavani March 29, 2021 ದಾವಣಗೆರೆಯಲ್ಲಿ ಭಾನುವಾರ ಸಂಜೆ ಬಿರುಗಾಳಿ ಸಹಿತ ಕೆಲ ನಿಮಿಷಗಳ ಕಾಲ ಮಳೆ ಸುರಿಯಿತು. ಬಿಸಿಲಿನಿಂದ ಕಂಗೆಟ್ಟಿದ್ದ ನಗರದ ಜನತೆಗೆ ಮಳೆ ತಂಪು ನೀಡಿತು.