ವಾಲ್ಮೀಕಿ ಜಾತ್ರೆಯಲ್ಲಿ ಗಮನ ಸೆಳೆದ ಸಾಂಸ್ಕೃತಿಕ ಉತ್ಸವ
ಮಲೇಬೆನ್ನೂರು : ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಜರುಗಿದ 3ನೇ ವರ್ಷದ ಐತಿಹಾಸಿಕ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಚಳ್ಳಕೆರೆ ತಿಪ್ಪೇಸ್ವಾಮಿ ವೇದಿಕೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ಕಲಾ ರಸಿಕರ ಮನ ತಣಿಸಿತು.