ರಾಮ ಮಂದಿರಕ್ಕೆ ಹನುಮಂತನಾಯ್ಕರಿಂದ 1 ಲಕ್ಷ ದೇಣಿಗೆ
ಜಿಲ್ಲಾ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಎನ್. ಹನುಮಂತನಾಯ್ಕ ಆಲೂರುಹಟ್ಟಿ ಅವರು ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಒಂದು ಲಕ್ಷ ರೂ.ಗಳನ್ನು ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ. ಎ.ಹೆಚ್. ಶಿವಯೋಗಿಸ್ವಾಮಿ ಅವರ ಸಮ್ಮುಖದಲ್ಲಿ ನೀಡಿದರು.
ಜಿಲ್ಲಾ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಎನ್. ಹನುಮಂತನಾಯ್ಕ ಆಲೂರುಹಟ್ಟಿ ಅವರು ಶ್ರೀ ರಾಮ ಮಂದಿರ ನಿರ್ಮಾಣಕ್ಕೆ ಒಂದು ಲಕ್ಷ ರೂ.ಗಳನ್ನು ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಡಾ. ಎ.ಹೆಚ್. ಶಿವಯೋಗಿಸ್ವಾಮಿ ಅವರ ಸಮ್ಮುಖದಲ್ಲಿ ನೀಡಿದರು.
ಜಗಳೂರು : ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಕಣ್ವಕುಪ್ಪಿ ಗವಿಮಠದ ಶ್ರೀ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಮಹಾಸ್ವಾಮೀಜಿ ಶ್ರೀರಾಮ ನಿಧಿ ಸಮರ್ಪಣಾ ಅಭಿಯಾನಕ್ಕೆ ಭಾನುವಾರ ದೇಣಿಗೆ ನೀಡಿದ್ದಾರೆ.
ಅಯೋಧ್ಯೆಯ ರಾಮಮಂದಿರಕ್ಕೆ ನಿಧಿ ಸಂಗ್ರ ಹಣಾ ಅಭಿಯಾನವನ್ನು ನಗರದ ಎಂ.ಸಿ.ಸಿ. `ಬಿ’ ಬ್ಲಾಕ್ ನಲ್ಲಿ ನಡೆಸಲಾಯಿತು.
ಶ್ರೀನಿತ್ಯ ಚೇತನಾ ಚಿಟ್ಸ್ ಪ್ರೈ. ಲಿಮಿಟೆಡ್ ಮ್ಯಾನೇಜಿಂಗ್ ಡೈರೆಕ್ಟರ್ ಹಾಗೂ ಶ್ರೀ ಲಕ್ಷ್ಮಿ ವೆಂಕಟೇಶ್ವರ ಗ್ರಾನೈಟ್ ಮಾಲೀಕರೂ, ಬಿಜೆಪಿ ಮುಖಂಡರೂ ಆದ ಇಂದ್ರಪ್ಪ ಗೌಡ್ರು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಮಂದಿರ ನಿರ್ಮಾಣಕ್ಕೆ ಒಂದು ಲಕ್ಷದ ಒಂದು ಸಾವಿರದ ಒಂದು ರೂಪಾಯಿಗಳನ್ನು ನೀಡಿದರು.
ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ನಿಧಿ ಸಂಗ್ರಹಣೆಯ ಅಭಿಯಾನ ನಡೆಯಿತು.
ಶ್ರೀ ಲಕ್ಷ್ಮಿ ವೆಂಕಟೇಶ್ವರ ಗ್ರಾನೈಟ್ ಮಾಲೀಕ ಮತ್ತು ಬಿಜೆಪಿ ಮುಖಂಡರೂ ಆದ ಇಂದ್ರಪ್ಪ ಗೌಡ್ರು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಮಂದಿರ ನಿರ್ಮಾಣಕ್ಕೆ ಒಂದು ಲಕ್ಷದ ಒಂದು ಸಾವಿರ ರೂ.ಗಳನ್ನು ಅಭಿಯಾನದ ಪ್ರಮುಖ ಡಾ. ಶ್ರೀಪತಿ ಅವರಿಗೆ ನೀಡಿದರು.
ನಿರಂತರ ಅಧ್ಯಯನ ಶೀಲತೆಯಿಂದ ಉತ್ತಮ ಕವಿತೆಗಳ ರಚನೆ ಸಾಧ್ಯ ಎಂದು ಸಾಹಿತಿ, ಹಿರಿಯ ಪತ್ರಕರ್ತ ಬಾ.ಮ. ಬಸವರಾಜಯ್ಯ ಪ್ರತಿಪಾದಿಸಿದರು.