ದೇಶ ಕೇವಲ ಆರ್ಥಿಕವಾಗಿ ಪ್ರಗತಿ ಹೊಂದಿದರೆ ಸಾಲದು, ಅದರೊಟ್ಟಿಗೆ ಮಾನವೀಯತೆ, ನೈತಿಕತೆಯ ಅಗತ್ಯವೂ ಇದೆ ಎಂದು ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್‌ದಾಸ್ ಪ್ರತಿಪಾದಿಸಿದರು.
ಜಿಲ್ಲೆ ಸಮಾಚಾರ ದಿನಪತ್ರಿಕಾ ಬಳಗದ ವತಿಯಿಂದ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಕೊಡಮಾಡುವ `ವರ್ಷದ ವ್ಯಕ್ತಿ-2020′ ಪ್ರಶಸ್ತಿಗೆ ಈ ಬಾರಿ ಹಿರಿಯ ನ್ಯಾಯವಾದಿ ರಾಮಚಂದ್ರ ಕಲಾಲ್ ಅವರನ್ನು ಆಯ್ಕೆ ಮಾಡಲಾಗಿದೆ.