ಜಿಗಳಿ: 26ಕ್ಕೆ ರಂಗನಾಥ ಸ್ವಾಮಿ ರಥೋತ್ಸವ Janathavani March 24, 2021 ಮಲೇಬೆನ್ನೂರು : ಜಿಗಳಿ ಗ್ರಾಮದ ಆರಾಧ್ಯ ದೈವ ಶ್ರೀ ರಂಗನಾಥ ಸ್ವಾಮಿಯ ರಥೋತ್ಸವವು ಇದೇ ದಿನಾಂಕ 26 ಶುಕ್ರವಾರ ತಡರಾತ್ರಿ ಜರುಗಲಿದೆ.