ಜಗಳೂರು : ಯುವಕರು ದುಶ್ಚಟಗಳಿಂದ ದೂರವಾಗಿ ಉತ್ತಮ ಅಭ್ಯಾಸ ನಿರತರಾಗಿ ಸಮಾಜದ ಅಂಕು-ಡೊಂಕುಗಳನ್ನು ತಿದ್ದುವ ಆದರ್ಶ ವ್ಯಕ್ತಿಗಳಾಗ ಬೇಕು ಎಂದು ಜೆಎಂಎಫ್‌ಸಿ ಮತ್ತು ಸಿವಿಲ್ ನ್ಯಾಯಾಧೀಶ ಜಿ.ತಿಮ್ಮಯ್ಯ ಕರೆ ನೀಡಿದರು.