ಹರಿಹರದಲ್ಲಿ ರಸ್ತೆ ಸುರಕ್ಷತೆ, ಪೋಕ್ಸೋ ಕಾಯ್ದೆ ಕುರಿತು ಕಾರ್ಯಾಗಾರ
ಹರಿಹರ : ಸ್ಥಳೀಯ ಸಂತ ಅಲೋಶಿ ಯಸ್ ಕಾಲೇಜು ಆಶ್ರಯದಲ್ಲಿ ಜಿಲ್ಲಾ ಪೊಲೀಸ್ ಹಾಗೂ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ಸಹಭಾಗಿತ್ವದಲ್ಲಿ ರಸ್ತೆ ಸುರಕ್ಷತೆ ಹಾಗೂ ಪೋಕ್ಸೋ ಕಾಯ್ದೆ ಕುರಿತು ವಿದ್ಯಾರ್ಥಿಗಳಿಗೆ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು.