ವಾಲ್ಮೀಕಿ ಗುರುಪೀಠದಲ್ಲಿ ಸಂಭ್ರಮದ ರಥೋತ್ಸವ Janathavani February 10, 2021 ಹರಿಹರ ತಾಲ್ಲೂಕು ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠದ 3ನೇ ವರ್ಷದ ವಾಲ್ಮೀಕಿ ಜಾತ್ರೆಯ ಅಂಗವಾಗಿ ಮಂಗಳವಾರ ಬಳಿಗ್ಗೆ ಮಹರ್ಷಿ ವಾಲ್ಮೀಕಿ ರಥೋತ್ಸವ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.