ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಶೀಘ್ರ ಕ್ರಮ
ಹರಿಹರ : ವಾಲ್ಮೀಕಿ ನಾಯಕ ಜನಾಂಗಕ್ಕೆ ಮೀಸಲಾತಿಯನ್ನು ಶೇ.7.5ರಷ್ಟು ಹೆಚ್ಚಿಸಬೇಕೆಂಬ ಬೇಡಿಕೆಯನ್ನು ಶೀಘ್ರವೇ ಈಡೇರಿಸಲು ಪ್ರಯತ್ನಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ಎತ್ತಿನ ಗಾಡಿ, ಬೈಕ್ ಹಾಗೂ ಟ್ರ್ಯಾಕ್ಟರ್ ನಲ್ಲಿ ಮರಳು ಸಾಗಾಣಿಕೆ ಮಾಡಿದರೆ ಅದು ಅಕ್ರಮ ಅಲ್ಲ. ದೊಡ್ಡ ಟ್ರಕ್ ಹಾಗೂ 10 ಚಕ್ರವುಳ್ಳ ವಾಹನಗಳಲ್ಲಿ ಬೆಂಗಳೂರಿಗೆ ಸಾಗಾಟ ಮಾಡಿದರೆ ಅದು ಅಕ್ರಮ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಬೆಂಗಳೂರು : ಕೆಲವರು ಎರಡು ಮೂರು ಖಾತೆ ಬೇಕು ಅಂತ ಕುಳಿತಿದ್ದಾರೆ. ಅಂದು ಹಮಾಲಿ ಕೆಲಸ ಮಾಡಿದ್ದು ನಾವು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಕಿಡಿಕಾರಿದರು.