ಭತ್ತ ಬಿಟ್ಟು ಅಡಿಕೆಯತ್ತ ವಾಲಿದ ರೈತರು Janathavani February 16, 2021 ಈ ಬಾರಿ ಅಡಿಕೆ ಬೆಳೆಯಲು ಹೆಚ್ಚಿನ ರೈತರು ಉತ್ಸುಕರಾಗಿರುವು ದರಿಂದ ದಾವಣಗೆರೆ ತಾಲ್ಲೂಕೊಂದರಲ್ಲಿಯೇ ಸುಮಾರು 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಭತ್ತದ ಬೆಳೆ ಕಡಿಮೆಯಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ರೇವಣಸಿದ್ದನಗೌಡ ತಿಳಿಸಿದರು.