ಸಂಚಾರ ನಿಯಮಗಳನ್ನು ಪಾಲಿಸುವಂತೆ ಜನಜಾಗೃತಿ Janathavani February 14, 2021 ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ನಗರದಲ್ಲಿಂದು ಸಂಜೆ ಸಂಚಾರ ನಿಯಮ ಉಲ್ಲಂಘನೆಯಿಂದಾಗುವ ರಸ್ತೆ ಅಪಘಾತಗಳು, ಸಂಚಾರ ನಿಯಮ ಪಾಲಿಸುವುದರಿಂದ ಅಪಘಾತಗಳಿಂದ ದೂರ ಉಳಿಯುವ ಜೊತೆಗೆ ಜೀವ ರಕ್ಷಣೆಯ ಕುರಿತಾಗಿ ಜನ ಜಾಗೃತಿ ಮೂಡಿಸಲಾಯಿತು.