ಅಡುಗೆ ಮಾಡಲು ಮುಖ್ಯವಾಗಿ ಬೇಕಾಗಿರುವುದು ಸ್ಟೌವ್. ರೋಟರಿ ಬಾಲಭವನದಲ್ಲಿ ಸೇರಿದ್ದ ಮಹಿಳಾ ಬಳಗ ಇಂದು ಒಲೆ ಹಚ್ಚದೆ, ರುಚಿ-ಶುಚಿಯಾದ ಹಾಗೂ ಪೌಷ್ಠಿಕಾಂಶವುಳ್ಳ ಆಹಾರವನ್ನು ತಯಾರಿಸಿಕೊಂಡು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ವತಿಯಿಂದ ಜಿಲ್ಲಾ ಮಟ್ಟದ ಕಬ್ ಮಾಸ್ಟರ್, ಫ್ಲಾಕ್ ಲೀಡರ್, ಸ್ಕೌಟ್ ಮಾಸ್ಟರ್ ಹಾಗೂ ಗೈಡ್ ಕ್ಯಾಪ್ಟನ್‍ಗಳ ಸಮಾವೇಶವು ನಗರದ ರೋಟರಿ ಬಾಲಭವನದಲ್ಲಿ ಕಳೆದ ವಾರ ನಡೆಯಿತು.
ನಗರದ ಪುಟ್ಟರಾಜ ಗಾನ ಗುರುಕುಲ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಜಂಟಿ ಆಶ್ರಯದಲ್ಲಿ ಸುಗಮ ಸಂಗೀತ, ರಂಗಗೀತೆಗಳ ಸಂಗೀತ ಸಂಭ್ರಮ ಸಮಾರಂಭವು ನಗರದ ರೋಟರಿ ಬಾಲಭವನದಲ್ಲಿ ಕಳೆದ ವಾರ ನಡೆಯಿತು.