ಸಂಶೋಧನೆಯು ಹರಿಯುವ ನದಿಯಾಗಿರಲಿ Janathavani February 8, 2021 ಸಂಶೋಧನೆ ನಿಂತ ನೀರಾಗದೇ ನಿರಂತರವಾಗಿ ಹರಿಯುವ ನದಿಯಾಗಬೇಕು ಎಂದು ಸಾಹಿತಿ ಡಾ. ನಾ. ಕೊಟ್ರೇಶ್ ಉತ್ತಂಗಿ ಆಶಯ ವ್ಯಕ್ತಪಡಿಸಿದರು.