ಕೃಷಿ ಪತ್ತಿನ ಸಂಘಕ್ಕೆ ಮಂಜಪ್ಪ ಅಧ್ಯಕ್ಷ Janathavani February 9, 2021 ಹೊನ್ನೂರಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಕೆ. ಮಂಜಪ್ಪ ಹಾಗೂ ಉಪಾಧ್ಯಕ್ಷರಾಗಿ ಬಿ.ಎಸ್. ಚಂದ್ರಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.