ತೆರವಾಗಿರುವ ಎಪಿಎಂಸಿ ಒಂದು ಸ್ಥಾನಕ್ಕೆ ಚುನಾವಣೆ Janathavani March 5, 2021 ದಾವಣಗೆರೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಡಳಿತ ಮಂಡಳಿಯಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಇದೇ ದಿನಾಂಕ 18ರಂದು ಉಪ ಚುನಾವಣೆ ನಡೆಯಲಿದ್ದು, ಎಸ್.ಕೆ. ಪವಿತ್ರ ಅವರು ಅವಿರೋಧವಾಗಿ ಆಯ್ಕೆಯಾಗುವ ಸಂಭವವಿದೆ.