ಹರಿಹರ ತಾಲ್ಲೂಕಿನ 17 ಕೆರೆಗಳಿಗೆ ನೀರು ತುಂಬಿಸುವ ಯೋಜನೆ
ಮಲೇಬೆನ್ನೂರು : ಹರಿಹರ ತಾಲ್ಲೂಕಿನ 17 ಕೆರೆಗಳಿಗೆ ತುಂಗಭದ್ರಾ ನದಿ ಯಿಂದ ನೀರು ತುಂಬಿಸುವ ಯೋಜನೆಯ ಬಗ್ಗೆ ಶಾಸಕ ಎಸ್. ರಾಮಪ್ಪ ಅವರು ಮಂಗಳವಾರ ವಿಧಾನಸಭೆಯಲ್ಲಿ ಸರ್ಕಾರದ ಗಮನ ಸೆಳೆದಿದ್ದಾರೆ.
ಮಲೇಬೆನ್ನೂರು : ಹರಿಹರ ತಾಲ್ಲೂಕಿನ 17 ಕೆರೆಗಳಿಗೆ ತುಂಗಭದ್ರಾ ನದಿ ಯಿಂದ ನೀರು ತುಂಬಿಸುವ ಯೋಜನೆಯ ಬಗ್ಗೆ ಶಾಸಕ ಎಸ್. ರಾಮಪ್ಪ ಅವರು ಮಂಗಳವಾರ ವಿಧಾನಸಭೆಯಲ್ಲಿ ಸರ್ಕಾರದ ಗಮನ ಸೆಳೆದಿದ್ದಾರೆ.
ಕೊಂಡಜ್ಜಿ ಗ್ರಾಮದಲ್ಲಿ ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಸುಮಾರು 37 ಲಕ್ಷ ರೂ ಅನುದಾನದಲ್ಲಿ ನೂತನ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಶಾಸಕ ಎಸ್.ರಾಮಪ್ಪ ಭಾನುವಾರ ಗುದ್ದಲಿ ಪೂಜೆ ನೆರವೇರಿಸಿ, ಕಾಮಗಾರಿಗೆ ಚಾಲನೆ ನೀಡಿದರು.
ಹರಿಹರ : ತುಂಗಭದ್ರಾ ನದಿ ಮರಳು ಅಕ್ರಮ ಸಾಗಾಟಕ್ಕೆ ಕಡಿವಾಣವಿಲ್ಲ, ಹಂದಿ ಹಾವಳಿ, ಕುಡಿಯುವ ನೀರಿನ ಸಮಸ್ಯೆ, ಸ್ವಚ್ಛತೆಗೆ ಆದ್ಯತೆ ಇಲ್ಲ , ಯುಜಿಡಿ ಕಳಪೆ ಕಾಮಗಾರಿ, ಹಕ್ಕುಪತ್ರ ನೀಡಿಲ್ಲ ಇತ್ಯಾದಿ ಸಮಸ್ಯೆಗಳ ಕುರಿತು ಜನಸ್ಪಂದನ ಸಭೆಯಲ್ಲಿ ಸಾರ್ವಜನಿಕರು ಶಾಸಕ ಎಸ್. ರಾಮಪ್ಪನವರ ಬಳಿ ಹೇಳಿಕೊಂಡರು.

ಮಲೇಬೆನ್ನೂರು : ಹೊಳೆಸಿರಿಗೆರೆ ಗ್ರಾಮದಲ್ಲಿ ಅತಿವೃಷ್ಟಿ ಅನುದಾನ 39 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮತ್ತು ಡಾಂಬರೀಕರಣ ಕಾಮಗಾರಿಗೆ ಶಾಸಕ ಎಸ್. ರಾಮಪ್ಪ ಮಂಗಳ ವಾರ ಗುದ್ದಲಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಮಲೇಬೆನ್ನೂರು : ಭಾನುವಳ್ಳಿ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಶಾಸಕ ಎಸ್. ರಾಮಪ್ಪ ಉದ್ಘಾಟಿಸಿದರು.
ಮಲೇಬೆನ್ನೂರು : ಹಾಲಿವಾಣ ಗ್ರಾಮದಲ್ಲಿ ಈಶ್ವರ ದೇವಸ್ಥಾನದ ಸಮೀಪ ಟಿಎಸ್‌ಪಿ ಯೋಜನೆಯಡಿ 10 ಲಕ್ಷ ರೂ. ವೆಚ್ಚದ ಸಿ.ಸಿ. ರಸ್ತೆ ಕಾಮಗಾರಿಗೆ ಶಾಸಕ ಎಸ್. ರಾಮಪ್ಪ ಗುದ್ದಲಿ ಪೂಜೆ ನೆರವೇರಿಸಿದರು.
ಹರಿಹರ : ರಾಜ್ಯ ಮತ್ತು ಕೇಂದ್ರದಲ್ಲಿ ಆಡಳಿತ ಮಾಡುತ್ತಿರುವ ಬಿಜೆಪಿ ಸರ್ಕಾರಬಡವರ ಮತ್ತು ರೈತರ ಜೀವನದ ಜೊತೆ ಆಟವಾಡುತ್ತಾ, ಆಡಳಿತ ಮಾಡುತ್ತಿದ್ದು, ಮುಂದಿನ ದಿನಗಳಲ್ಲಿ ಜನರು ಇವರಿಗೆ ತಕ್ಕ ಪಾಠ ಕಲಿಸುವ ಕಾಲ ದೂರವಿಲ್ಲ ಎಂದು ಶಾಸಕ ಎಸ್. ರಾಮಪ್ಪ ಹೇಳಿದರು.

ಮಲೇಬೆನ್ನೂರು : ಸರ್ಕಾರದ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ನೇರವಾಗಿ ಸಿಕ್ಕಾಗ ಮಾತ್ರ ಜನರ ಉದ್ಧಾರ ಸಾಧ್ಯ. ಈ ನಿಟ್ಟಿನಲ್ಲಿ ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯದ ಮೂಲಕ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಒದಗಿಸುವ ಕಾರ್ಯಕ್ರಮ ರೂಪಿಸಿರುವುದು ಶ್ಲಾಘನೀಯ
ಹರಿಹರ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆಗೆ ಆಗಮಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿ ಹೊಳಿ, ಧ್ರುವನಾರಾಯಣ, ಮಾಜಿ ಸಂಸದದ ವಿ.ಎಸ್.ಉಗ್ರಪ್ಪ ಮತ್ತಿತರರು ಮಧ್ಯಾಹ್ನ ಶಾಸಕ ಎಸ್.ರಾಮಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದರು.