ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ ಏರ್ಪಡಿಸಿದ್ದ 28ನೇ ವರ್ಷದ ಹೊನಲು ಬೆಳಕಿನ ಕೋಟಿ- ಚೆನ್ನಯ ಜೋಡುಕರೆ ಕಂಬಳ ಸ್ಪರ್ಧೆಗೆ ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ ನೀಡಿದರು.
ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಇತ್ತೀಚಿಗೆ ಕೊಟ್ಟ ಮಾತಿನಂತೆ ನಡೆದ ಚಿತ್ರ ನಟ ದರ್ಶನ್ ಅವರು ಇಂದು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರಿಗೆ ಕುದುರೆಯ ತಡಿ ನೀಡುವ ಮೂಲಕ ಕೃತಜ್ಞತೆ ಸಲ್ಲಿಸಿದರು.