ಸಹಜ ಆಸೆಗಳನ್ನು ಬದಿಗಿಟ್ಟು ನಮ್ಮ ಕಾಯಕವನ್ನು ಸಾಧಿಸಲು ಪ್ರಯತ್ನಿಸಬೇಕು : ಪ್ರೊ.ಎಸ್.ವಿ. ಹಲಸೆ Janathavani February 1, 2021 ಮನುಷ್ಯನಿಗೆ ಆಸೆಗಳು ಸಹಜ. ಆಸೆಗಳನ್ನು ಬದಿಗಿಟ್ಟು ನಮ್ಮ ಕಾಯಕವನ್ನು ಸಾಧಿಸಲು ಪ್ರಯತ್ನಿಸಬೇಕು ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಸ್.ವಿ. ಹಲಸೆ ಹೇಳಿದರು.