ಜಗಳೂರು : ಸಂಸದ – ಶಾಸಕರಿಂದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಜಗಳೂರು : ಸಂಸದ ಜಿ.ಎಂ. ಸಿದ್ದೇಶ್ವರ್ ಮತ್ತು ಶಾಸಕ ಎಸ್. ವಿ. ರಾಮಚಂದ್ರ ಅವರ ನೇತೃತ್ವದಲ್ಲಿ ರೂ. 50 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಯಿತು.
ಜಗಳೂರು : ಸಂಸದ ಜಿ.ಎಂ. ಸಿದ್ದೇಶ್ವರ್ ಮತ್ತು ಶಾಸಕ ಎಸ್. ವಿ. ರಾಮಚಂದ್ರ ಅವರ ನೇತೃತ್ವದಲ್ಲಿ ರೂ. 50 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಲಾಯಿತು.
ಜಗಳೂರು : ಅಭಿವೃದ್ದಿಗೆ ಪೂರಕವಾಗಿ ಬಜೆಟ್ ಅನುದಾನ ಲೋಪವಾಗದೆ ಸದ್ಬಳಕೆಯಾಗಬೇಕು, ಪಕ್ಷಾತೀತವಾಗಿ ಅಭಿವೃದ್ಧಿಗೆ ಎಲ್ಲರೂ ಸಹಕರಿಸ ಬೇಕು ಎಂದು ಶಾಸಕ ಎಸ್.ವಿ.ರಾಮಚಂದ್ರ ಸಲಹೆ ನೀಡಿದರು.
ಜಗಳೂರು : ಇಮಾಂ ಸಾಹೇಬರು ನಿರ್ಮಿಸಿದ ಕೆರೆಗಳು ನಮ್ಮ ಭಾಗ್ಯವಾಗಿದ್ದು, ಕೆರೆಗಳಿಗೆ ನೀರು ತುಂಬಿಸುವ ಮೂಲಕ ಅವರ ಕನಸು ನನಸಾಗಿಸುತ್ತೇನೆ ಎಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್.ವಿ.ರಾಮಚಂದ್ರ ಭರವಸೆ ನೀಡಿದರು.
ಜಗಳೂರು : ಮುಂಬರುವ ಜಿ.ಪಂ, ತಾಪಂ ಚುನಾವಣೆ ಯಲ್ಲಿ ಹಿಂದುಳಿದ ವರ್ಗದ ಬಿಸಿಎಂ `ಎ’ ಮೀಸಲಾತಿಯಡಿ ಜಿ.ಪಂ ಹಾಗೂ ತಾ.ಪಂ ಕ್ಷೇತ್ರಕ್ಕೆ ಸ್ಥಾನ ಕಲ್ಪಿಸಲು ಆಗ್ರಹಿಸಿ, ಜಿಲ್ಲಾಧಿಕಾರಿಗೆ ಹಾಗೂ ಶಾಸಕ ಎಸ್.ವಿ. ರಾಮಚಂದ್ರ ಅವರಿಗೆ ವಿವಿಧ ಸಮುದಾಯ ಗಳ ಅಹಿಂದ ಸಮುದಾಯದ ಮುಖಂಡರುಗಳು ಮನವಿ ಸಲ್ಲಿಸಿದರು.

ಜಗಳೂರು : ಸಂತ ಸೇವಾಲಾಲ್ ಮಹಾರಾಜ್ ಅವರು ಒಂದು ಸಮುದಾಯಕ್ಕೆ ಸೀಮಿತವಾಗದೆ ದೇಶಕ್ಕಾಗಿ ಜೀವನ ಮುಡುಪಾಗಿಟ್ಟವರು. ಅವರ ಮಾರ್ಗದರ್ಶನದಡಿ ಸಾಗೋಣ ಎಂದು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್.ವಿ. ರಾಮಚಂದ್ರ ತಿಳಿಸಿದರು.
ಮಲೇಬೆನ್ನೂರು : ವಾಲ್ಮೀಕಿ ಜಾತ್ರೆಯ ತಾತ್ಕಾಲಿಕ ಮೂಲಭೂತ ಸೌಲಭ್ಯಕ್ಕಾಗಿ ಸರ್ಕಾದರಿಂದ 1.99 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದರು.