Tag: Salim Ahmad

Home Salim Ahmad

ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಉಸ್ತುವಾರಿಯಾಗಿ ಸಲೀಂ ಅಹಮದ್

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹಮದ್‍ರವರಿಗೆ ಕಾಂಗ್ರೆಸ್ ಉಸ್ತುವಾರಿ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ಸಂಘಟನೆ ಮತ್ತು ಆಡಳಿತದ ಜವಾಬ್ದಾರಿಯ ಜೊತೆಗೆ ಕಾಂಗ್ರೆಸ್ ಸೇವಾದಳದ ಉಸ್ತುವಾರಿ ಜವಾಬ್ದಾರಿಯನ್ನೂ ನೀಡಿ ರುವುದಕ್ಕೆ ಕೆಪಿಸಿಸಿ ವಕ್ತಾರ ಡಿ. ಬಸವರಾಜ್ ಹರ್ಷ ವ್ಯಕ್ತಪಡಿಸಿದ್ದಾರೆ. 

error: Content is protected !!