6,7,8 ಪೂರ್ಣ ತರಗತಿ Janathavani February 17, 2021 ಬೆಂಗಳೂರು : ಈ ತಿಂಗಳ 22 ರಿಂದ 6 ರಿಂದ 8ನೇ ತರಗತಿಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.