ಕಾನೂನನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳಬಾರದು Janathavani January 27, 2021 ಹರಪನಹಳ್ಳಿ : ಸಾರ್ವಜನಿಕರು ಮಾಡುವ ಕೆಲವು ತಪ್ಪುಗಳನ್ನು ಆತ್ಮಾವಲೋಕನ ಮಾಡಿಕೊಂಡು ದೇಶದ ಪ್ರಗತಿಯತ್ತ ಸಾಗಬೇಕಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಉಂಡಿ ಮಂಜುಳಾ ಶಿವಪ್ಪ ಹೇಳಿದರು.