ಸೂರಗೊಂಡನಕೊಪ್ಪದಲ್ಲಿ 13 ರಿಂದ ಸಂತ ಸೇವಾಲಾಲ್ ಜಯಂತಿ Janathavani February 8, 2021 ಸಂತ ಸೇವಾಲಾಲ್ ಅವರ 282 ನೇ ಜಯಂತಿ ಉತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಇದೇ ದಿನಾಂಕ 13 ರಿಂದ 15 ರವರೆಗೆ ಮೂರು ದಿನಗಳ ಕಾಲ ನ್ಯಾಮತಿ ತಾಲ್ಲೂಕು ಸೂರಗೊಂಡ ನಕೊಪ್ಪದಲ್ಲಿ ಆಚರಿಸಲಾಗುತ್ತಿದೆ.