ಶಾಮನೂರಿನ ಆಂಜನೇಯ ಸ್ವಾಮಿಗೆ ಎಸ್ಸೆಸ್ ಪೂಜೆ ಸಲ್ಲಿಕೆ
ಶಾಮನೂರಿನಲ್ಲಿ ನಿನ್ನೆ ಸರಳವಾಗಿ ನಡೆದ ಶ್ರೀ ಆಂಜನೇಯ ಸ್ವಾಮಿ ರಥೋತ್ಸವದ ಸಂದರ್ಭದಲ್ಲಿ ಶಾಸಕ ಡಾ|| ಶಾಮನೂರು ಶಿವಶಂಕರಪ್ಪ ಅವರು ಪೂಜೆ ಸಲ್ಲಿಸಿದರು.
ಶಾಮನೂರಿನಲ್ಲಿ ನಿನ್ನೆ ಸರಳವಾಗಿ ನಡೆದ ಶ್ರೀ ಆಂಜನೇಯ ಸ್ವಾಮಿ ರಥೋತ್ಸವದ ಸಂದರ್ಭದಲ್ಲಿ ಶಾಸಕ ಡಾ|| ಶಾಮನೂರು ಶಿವಶಂಕರಪ್ಪ ಅವರು ಪೂಜೆ ಸಲ್ಲಿಸಿದರು.
ಶಾಸಕ ಶಾಮನೂರು ಶಿವಶಂಕರಪ್ಪ ಅವರು ಕುಂಬಾರರ ಸಂಘದಿಂದ ನಿರ್ಮಿಸಿರುವ ಸರ್ವಜ್ಞ ಭವನ/ವಿದ್ಯಾರ್ಥಿ ನಿಲಯದ ಉದ್ಘಾಟನೆಯನ್ನು ನೆರವೇರಿಸಿದರು. ನಗರದ ಎಸ್.ಎಸ್. ಬಡಾವಣೆಯಲ್ಲಿ ಜಿಲ್ಲಾ ಕುಂಬಾರ ಸಂಘದಿಂದ ಭವನವನ್ನು ನಿರ್ಮಿಸಲಾಗಿದೆ.
ಬಾಪೂಜಿ ಮಕ್ಕಳ ಆಸ್ಪತ್ರೆ ಯಲ್ಲಿ ಹೊಸದಾಗಿ ನವಜಾತ ಶಿಶು ಶ್ರವಣ ಶಕ್ತಿ ತಪಾ ಸಣೆ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದೆ.
ಹರಿಹರ : ವಾಲ್ಮೀಕಿ ನಾಯಕ ಜನಾಂಗಕ್ಕೆ ಮೀಸಲಾತಿಯನ್ನು ಶೇ.7.5ರಷ್ಟು ಹೆಚ್ಚಿಸಬೇಕೆಂಬ ಬೇಡಿಕೆಯನ್ನು ಶೀಘ್ರವೇ ಈಡೇರಿಸಲು ಪ್ರಯತ್ನಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.