Tag: Shananur Shivashankarappa

Home Shananur Shivashankarappa

ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿ ಖರ್ಗೆ : ಎಸ್ಸೆಸ್ ಅಭಿನಂದನೆ

ಬೆಂಗಳೂರು : ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನಲ್ಲಿ ಇಂದು ಭೇಟಿ ಮಾಡಿದ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರು, ಪುಷ್ಪಗುಚ್ಛವನ್ನು ನೀಡುವುದರ ಮೂಲಕ ಅಭಿನಂದಿಸಿದರು. ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ ಉಪಸ್ಥಿತರಿದ್ದರು.

error: Content is protected !!