ಜಗಳೂರು : ಯುವಜನರು ಮತ್ತು ವಿದ್ಯಾರ್ಥಿಗಳು ಅಂಬೇಡ್ಕರ್ ಅವರ ಜೀವನ ಚರಿತ್ರೆಯನ್ನು ಅಧ್ಯಯನ ಮಾಡಬೇಕು ಅವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸಮ ಸಮಾಜ ನಿರ್ಮಾಣ ಮಾಡುವುದಕ್ಕೆ ಯುವಕರು ಮುಂದಾಗಬೇಕು
ಶಾಶ್ವತ ಅಂಗ ವೈಕಲ್ಯಕ್ಕೆ ದೂಡುವ ಪೋಲಿಯೋ ಮಹಾಮಾರಿ ಇಡೀ ಪ್ರಪಂಚದಿಂದಲೇ ದೂರವಾಗಬೇಕು. ಇದಕ್ಕೆ ಮುಂಜಾಗ್ರತೆಯಾಗಿ ಪೋಲಿಯೋ ಲಸಿಕೆ ಹಾಕಿಸಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಕೆ.ವಿ. ಶಾಂತಕುಮಾರಿ ತಿಳಿಸಿದರು.