ಜಿಲ್ಲಾಸ್ಪತ್ರೆ ಕಾರ್ಯವೈ ಖರಿ, ವೈದ್ಯರ ನಿರ್ಲಕ್ಷ್ಯದ ಬಗ್ಗೆ ಜಿ.ಪಂ. ಅಧ್ಯಕ್ಷರು, ಸ್ಥಾಯಿ ಸಮಿತಿ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಜಿಲ್ಲಾ ಪಂಚಾಯ್ತಿ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ನಡೆಯಿತು.
ಜಗತ್ತು ಇಷ್ಟೊಂದು ಮುದುವರೆದರೂ ಸಹ ಸಮಾಜದಲ್ಲಿ ಈಗಲೂ ಹಲವಾರು ಕಟ್ಟುಪಾಡುಗಳು ನಡೆದುಕೊಂಡು ಬಂದಿವೆ. ಅಂತಹ ಎಲ್ಲಾ ಕಟ್ಟುಪಾಡುಗಳನ್ನು, ಸೂತಕಗಳನ್ನು ಮಡಿ ಮಾಡುವ ಪುಣ್ಯದ ಕೆಲಸ ಮಡಿವಾಳ ಸಮುದಾಯಕ್ಕೆ ದೊರಕಿದೆ