ಪತ್ರಿಕಾ ಮೌಲ್ಯ ಅಳವಡಿಸಿಕೊಳ್ಳುವುದು ಅನಿವಾರ್ಯ Janathavani February 26, 2021 ಪತ್ರಕರ್ತರು ವೃತ್ತಿ ಗೌರವದ ಜೊತೆ ಪತ್ರಿಕಾ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ವೃತ್ತಿಪರವಾಗಿ ಗುರುತಿಸಿಕೊಳ್ಳಲು ಸಾಧ್ಯ ಎಂದು ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ತಿಳಿಸಿದರು.