ಈಶ್ವರ-ಪಾರ್ವತಿ-ಗಣಪತಿ ದೇವಸ್ಥಾನದಲ್ಲಿ ಶಿವರಾತ್ರಿ ಆಚರಣೆ Janathavani March 17, 2021 ಮಹಾ ಶಿವರಾತ್ರಿ ಪ್ರಯುಕ್ತ ವಿದ್ಯಾನಗರದ ಶ್ರೀ ಈಶ್ವರ-ಪಾರ್ವತಿ-ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ, ಸುಗಮ ಸಂಗೀತ ಹಾಗೂ ಭರತನಾಟ್ಯ ಕಾರ್ಯಕ್ರಮಗಳು ಜರುಗಿದವು.