ಹರಿಹರ : ಸಮಾವೇಶಕ್ಕೆ ಸರ್ವೋದಯ ಮಹಾಸಂಸ್ಥಾನ ಮಠದ ಶಿವಕುಮಾರ ಶ್ರೀ
ಹರಿಹರ : ಪಂಚಮಸಾಲಿ ಸಮಾಜದ ಬಡ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ 2ಎ ಮೀಸಲಾತಿಗಾಗಿ ಕೂಡಲಸಂಗಮದಿಂದ ಬೆಂಗಳೂರಿಗೆ ಪಾದಯಾತ್ರೆ ಮಾಡುತ್ತಿರುವ ಶ್ರೀ ಜಯಮೃತ್ಯುಂಜಯ ಮಹಾಸ್ವಾಮಿಗಳ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವುದರ ಸಮಾವೇಶದಲ್ಲಿ ಭಾಗವಹಿಸುವುದಾಗಿ ಶ್ರೀ ಶಿವಕುಮಾರ ಸ್ವಾಮೀಜಿ ತಿಳಿಸಿದರು.