ಪಂಚಮಸಾಲಿ 2ಎ ಮೀಸಲಾತಿ : ವರದಿಗೆ ಸಿಎಂ ಸೂಚನೆ
ಬೆಂಗಳೂರು : ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗ 2ಎ ಮೀಸಲಾತಿಗೆ ಒಳಪಡಿಸುವುದಕ್ಕೆ ಸಂಬಂಧಿಸಿದಂತೆ ಸಮಗ್ರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಕೊಟ್ಟರೆ ಈ ಸಮಾಜದ ಮಕ್ಕಳು ಬುದ್ಧಿವಂತರಾಗುತ್ತಾರೆ, ಉದ್ಯೋಗ ಪಡೆದು ಬೆಳೆಯುತ್ತಾರೆ ಎಂಬ ಹೊಟ್ಟೆಕಿಚ್ಚಿನಿಂದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೀಸಲಾತಿಗೆ ಹಿಂದೆ ಮುಂದೆ ನೋಡುತ್ತಿದ್ದಾರೆ
ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಜಗದ್ಗುರು ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ನಡೆಸುತ್ತಿರುವ ಬೆಂಗಳೂರಿಗೆ ಪಾದಯಾತ್ರೆಯಲ್ಲಿ ತಾವೂ ಜೊತೆ ಸೇರುವುದಾಗಿ ವಚನಾನಂದ ಶ್ರೀಗಳು ಘೋಷಿಸಿದ್ದಾರೆ.