ತಾಂಡಾಗಳ ಅಭಿವೃದ್ಧಿಗೆ ಕ್ರಮ Janathavani February 15, 2021 ನ್ಯಾಮತಿ : ಮುಂದಿನ ಒಂದು ವರ್ಷದಲ್ಲಿ ರಾಜ್ಯದಲ್ಲಿರುವ ಎಲ್ಲಾ ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿಸುವ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.