Tag: SP Hanumantharaya

Home SP Hanumantharaya

ಕ್ರೀಡೆಗೆ ಪ್ರೋತ್ಸಾಹಿಸುವ ಕರ್ತವ್ಯ ನಮ್ಮೇಲಿದೆ

ಕ್ರಿಕೆಟ್ ಹಾಗೂ ಪವರ್‌ಲಿಫ್ಟಿಂಗ್ ಸೇರಿದಂತೆ ಹಲವಾರು ಕ್ರೀಡೆಗಳಲ್ಲಿ ದಾವಣಗೆರೆಯ ಕ್ರೀಡಾಪಟುಗಳು ಸಾಧನೆ ಮಾಡಿದ್ದು, ಇಂತಹ ಕ್ರೀಡೆ ಹಾಗೂ ಕ್ರೀಡಾಪಟುಗಳಿಗೆ ಪ್ರೋತ್ಸಾಹಿಸುವ ಕರ್ತವ್ಯ ನಮ್ಮೆಲ್ಲರ ಮೇಲಿದೆ ಎಂದು ಎಸ್ಪಿ ಹನುಮಂತರಾಯ ಹೇಳಿದ್ದಾರೆ.

ದೈಹಿಕ ಆರೋಗ್ಯ ಕಾಪಾಡಲು ಕ್ರೀಡೆ ಸಹಕಾರಿ : ಎಸ್ಪಿ ಹನುಮಂತರಾಯ

ದೈಹಿಕ ಆರೋಗ್ಯ ಕಾಪಾಡುವಲ್ಲಿ ಕ್ರೀಡೆಗಳು ಸಹಕಾರಿಯಾಗಿವೆ. ಕ್ರೀಡೆ  ಜೀವನದ ಒಂದು ಭಾಗವಾಗಿ ರೂಪುಗೊಳ್ಳಬೇಕೆಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ ಹೇಳಿದರು.

ದಕ್ಷಿಣ ವೃತ್ತ ಸಿಪಿಐ ಗುರುಬಸವರಾಜಗೆ ಮುಖ್ಯಮಂತ್ರಿ ಪದಕ

ದಾವಣಗೆರೆ : 2019ನೇ ಸಾಲಿನ ಮುಖ್ಯಮಂತ್ರಿ ಪದಕಕ್ಕೆ ಇಲ್ಲಿನ ದಕ್ಷಿಣ ವೃತ್ತ ಸಿಪಿಐ ಹೆಚ್. ಗುರುಬಸವರಾಜ ಭಾಜನರಾಗಿದ್ದು, ಎಸ್ಪಿ ಹನುಮಂತರಾಯ ಅವರು ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಇಂದು ಅಭಿನಂದಿಸಿದರು. 

ಕಾನೂನು ಮೀರಿ ನಡೆದರೆ ಶಿಸ್ತಿನ ಕ್ರಮ : ಕಲ್ಲುಗಣಿ, ಕ್ರಷರ್ ಮಾಲೀಕರಿಗೆ ಡಿಸಿ ಎಚ್ಚರಿಕೆ

ಕಲ್ಲುಗಣಿ ಮತ್ತು ಕ್ರಷರ್ ಮಾಲೀಕರು ಕಾನೂನಿನ ಚೌಕಟ್ಟಿನೊಳಗೆ ತಮ್ಮ ಚಟುವಟಿಕೆಗಳನ್ನು ನಡೆಸಬೇಕು. ಪರವಾನಗಿ ಇಲ್ಲದವರಿಗೆ ಪರವಾನಗಿ ಪಡೆಯಲು ಮಾರ್ಗದರ್ಶನ ನೀಡುವುದರೊಂದಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು.

error: Content is protected !!