Tag: ST Reservation

Home ST Reservation

ಪಾದಯಾತ್ರೆ ಪೂರೈಸಿದ ಕಾಗಿನೆಲೆ ಶ್ರೀಗಳಿಗೆ ಹರಿಹರದಲ್ಲಿ ಸ್ವಾಗತ

ಹರಿಹರ : ಕುರುಬ ಸಮಾಜಕ್ಕೆ ಎಸ್.ಟಿ. ಮೀಸಲಾತಿಗಾಗಿ ಶ್ರೀ ಕಾಗಿನೆಲೆ ಗುರುಪೀಠದಿಂದ ಬೆಂಗಳೂರಿನವರೆಗೆ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಪಾದಯಾತ್ರೆ ಹಾಗೂ ಬೃಹತ್ ಸಮಾವೇಶ ಮಾಡಿದ ನಂತರ ಹರಿಹರ ನಗರಕ್ಕೆ ಇಂದು ಆಗಮಿಸಿದಾಗ, ಬರ ಮಾಡಿಕೊಳ್ಳಲಾಯಿತು. 

ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಶೀಘ್ರ ಕ್ರಮ

ಹರಿಹರ : ವಾಲ್ಮೀಕಿ ನಾಯಕ ಜನಾಂಗಕ್ಕೆ ಮೀಸಲಾತಿಯನ್ನು ಶೇ.7.5ರಷ್ಟು ಹೆಚ್ಚಿಸಬೇಕೆಂಬ ಬೇಡಿಕೆಯನ್ನು ಶೀಘ್ರವೇ ಈಡೇರಿಸಲು ಪ್ರಯತ್ನಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ಎಸ್‌ಟಿ ಹೋರಾಟ ಬಿಡೆವು

ಬೆಂಗಳೂರು : ಕುರುಬ ಸಮುದಾಯಕ್ಕೆ ಎಸ್.ಟಿ. ಮೀಸಲಾತಿ ಸಿಗುವ ತನಕ ನಿರಂತರ ಹೋರಾಟ ನಡೆಸುವ ಬದ್ಧತೆಯೊಂದಿಗೆ ಕನಕ ಗುರುಪೀಠದ ಜಗದ್ಗುರು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಅವರು ಕಾಗಿನೆಲೆಯಿಂದ ಆರಂಭಿಸಿದ ಪಾದಯಾತ್ರೆ, ಬೃಹತ್ ಸಮಾವೇಶದೊಂದಿಗೆ ತೆರೆ ಕಂಡಿದೆ.

ಕುರುಬ ಸಮಾವೇಶಕ್ಕೆ ಹೊನ್ನಾಳಿ ತಾ.ನಿಂದ 10 ಸಾವಿರಕ್ಕೂ ಹೆಚ್ಚು ಜನ

ಹೊನ್ನಾಳಿ ಛ ಕುರುಬ ಸಮಾಜದ ಮೀಸಲಾತಿ ಹೋರಾಟವನ್ನು ಬೆಂಬಲಿಸಿ ಬೆಂಗಳೂರಿನ ಸಮಾವೇಶಕ್ಕೆ ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಕುರುಬ ಸಮಾಜದವರು ಭಾಗವಹಿಸುತ್ತಿರುವುದಾಗಿ ಸಮಾಜದ ತಾಲ್ಲೂಕು ಕಾರ್ಯದರ್ಶಿ ಕುಬೇರಪ್ಪ ಹೇಳಿದರು.

ಹೊನ್ನಾಳಿ : ಕುರುಬರ ಎಸ್ಟಿ ಹೋರಾಟಕ್ಕೆ ಮಹಿಳೆಯರಿಂದ ಬೆಂಗಳೂರು ಚಲೋ

ಹೊನ್ನಾಳಿ : ರಾಜ್ಯದ ಯಾದಗಿರಿ, ಕೊಡಗು, ಮೈಸೂರು ಹಾಗೂ ಬೀದರ್ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿರುವ ಕುರುಬರ ಎಸ್ಟಿ ಮೀಸಲಾತಿ ಸೌಲಭ್ಯವನ್ನು ಇಡೀ ರಾಜ್ಯಕ್ಕೇ ವಿಸ್ತರಿಸಬೇಕು

ಕುರುಬ ಜಾಗೃತಿ ಸಮಾವೇಶಕ್ಕೆ ಜಿಲ್ಲೆಯಿಂದ 50 ಸಾವಿರ ಜನರು

ಕುರುಬ ಜಾತಿಯನ್ನು ಎಸ್.ಟಿ. ಮೀಸಲಾತಿ  ಪಟ್ಟಿಯೊಳಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಬೇಕೆಂದು ಒತ್ತಾಯಿಸಿ ಇದೇ ದಿನಾಂಕ 7ರ ಭಾನುವಾರ ಬೆಂಗಳೂರಿನ ಇಂಟರ್ ನ್ಯಾಷನಲ್ ಎಕ್ಸಿಬ್ಯೂಷನ್ ಮೈದಾನದಲ್ಲಿ ಕುರುಬರ ಜಾಗೃತಿ ಸಮಾವೇಶ ನಡೆಯಲಿದೆ

error: Content is protected !!