Tag: State Election Commission

Home State Election Commission

ಮೀಸಲಾತಿ ನಿಗದಿ ವರದಿ ನೀಡುವಂತೆ ಆಯೋಗ ಸೂಚನೆ

ದಾವಣಗೆರೆ ತಾಲ್ಲೂಕಿಗೆ ಸಂಬಂಧಿಸಿ ದಂತೆ ಗ್ರಾಮ ಪಂಚಾಯ್ತಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಹುದ್ದೆಗೆ ಮೀಸಲಾತಿ ನಿಗದಿ ಪಡಿಸಲು ಕೈಗೊಂಡಿರುವ ಕ್ರಮದ ಕುರಿತು ವಿವರವಾದ ವರದಿ ನೀಡುವಂತೆ ಜಿಲ್ಲಾಧಿಕಾರಿಗೆ ರಾಜ್ಯ ಚುನಾವಣಾ ಆಯೋಗ ಸೂಚಿಸಿದೆ.

error: Content is protected !!