ರಾಜ್ಯ ಸರ್ಕಾರಿ ನೌಕರರ ಪ್ರತಿಭಟನೆ Janathavani March 1, 2021 ರಾಜ್ಯ ಸರ್ಕಾರಿ ನೌಕರರ 18 ತಿಂಗಳ ತುಟ್ಟಿಭತ್ಯೆ ರದ್ದುಗೊಳಿಸಿರುವುದು, ಖಾಲಿ ಹುದ್ದೆ ಭರ್ತಿ ಮಾಡದಿರುವುದನ್ನು ಖಂಡಿಸಿ ಅಖಿಲ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.