Tag: Student Federation Of India Protest

Home Student Federation Of India Protest

ವಿದ್ಯಾರ್ಥಿ ವಿರೋಧಿ ನೀತಿ ಖಂಡಿಸಿ ಎಸ್‌ಎಫ್‌ಐ ಪ್ರತಿಭಟನೆ

ಕರ್ನಾಟಕದಲ್ಲಿ ಆಳ್ವಿಕೆ ನಡೆಸುತ್ತಿರುವ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಮತ್ತೆ ಮತ್ತೆ ವಿದ್ಯಾರ್ಥಿ ವಿರೋಧಿ ನೀತಿಯನ್ನು ಅನುಸರಿಸುತ್ತಿರುವುದನ್ನು ಖಂಡಿಸಿ, ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಜಿಲ್ಲಾ ಸಮಿತಿ ಪ್ರತಿಭಟಿಸಿತು.

ಐಟಿಐ ಆನ್ ಲೈನ್ ಪರೀಕ್ಷೆ ರದ್ದುಪಡಿಸುವಂತೆ ಒತ್ತಾಯ

ಜಗಳೂರು : ಐಟಿಐ ಆನ್ ಲೈನ್ ಪರೀಕ್ಷೆಗಳನ್ನು ಕೂಡಲೇ ರದ್ದುಪಡಿಸುವಂತೆ ಒತ್ತಾಯಿಸಿ ಎಸ್ ಎಫ್ ಐ ನೇತೃತ್ವದಲ್ಲಿ ಐಟಿಐ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

error: Content is protected !!