ನ್ಯಾಮತಿ : ಬೋಗ್ ಹೋಮದೊಂದಿಗೆ ಸೇವಾಲಾಲ್ ಜಯಂತಿಗೆ ತೆರೆ
ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ಸೋಮವಾರ ಮಾಲಾಧಾರಿಗಳಿಂದ ಬೋಗ್ ಹೋಮ ನಡೆಸುವ ಮೂಲಕ ಸಂತ ಸೇವಾಲಾಲ್ ಜಯಂತ್ಯೋತ್ಸವ ಮುಕ್ತಾಯಗೊಂಡಿತು.
ನ್ಯಾಮತಿ ತಾಲ್ಲೂಕಿನ ಸೂರಗೊಂಡನಕೊಪ್ಪದಲ್ಲಿ ಸೋಮವಾರ ಮಾಲಾಧಾರಿಗಳಿಂದ ಬೋಗ್ ಹೋಮ ನಡೆಸುವ ಮೂಲಕ ಸಂತ ಸೇವಾಲಾಲ್ ಜಯಂತ್ಯೋತ್ಸವ ಮುಕ್ತಾಯಗೊಂಡಿತು.
ಹೊನ್ನಾಳಿ : ನರಸಿಂಹಯ್ಯ ಸಮಿತಿ ವರದಿಯೊಂದಿಗೆ ಕಾಗೋಡು ತಿಮ್ಮಪ್ಪ ಕಂದಾಯ ಮಂತ್ರಿಯಾದಾಗ ತಮ್ಮ ಅವಧಿಯಲ್ಲಿ ಕಂದಾಯ ಗ್ರಾಮವನ್ನು ಕಾನೂನು ಮೂಲಕ ಘೋಷಿಸಿದ್ದು ನಮ್ಮ ಸರ್ಕಾರವೇ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ನ್ಯಾಮತಿ : ಮುಂದಿನ ಒಂದು ವರ್ಷದಲ್ಲಿ ರಾಜ್ಯದಲ್ಲಿರುವ ಎಲ್ಲಾ ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿಸುವ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸೂರಗೊಂಡನಕೊಪ್ಪದಲ್ಲಿ ನಾಡಿದ್ದು ದಿನಾಂಕ 14 ಮತ್ತು 15 ರಂದು ಜರುಗಲಿರುವ ಬಂಜಾರ ಸಮುದಾಯ ಜಗದ್ಗುರು ಶ್ರೀ ಸೇವಾಲಾಲ್ ಮಹಾರಾಜರ 282ನೇ ಜಯಂತ್ಯೋತ್ಸವದಲ್ಲಿ ಪಾಲ್ಗೊಳ್ಳಲು ಹರಪನಹಳ್ಳಿ, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಭಕ್ತರು ಪಾದಯಾತ್ರೆ ಮೂಲಕ ಸಾಗಿದರು.
ನ್ಯಾಮತಿ : ಸಂತ ಸೇವಾಲಾಲರ 282 ನೇ ಜಯಂತ್ಯೋತ್ಸವ ಕಾರ್ಯಕ್ರಮ ನಡೆಯುವ ಸೂರಗೊಂಡನಕೊಪ್ಪಕ್ಕೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರುಗಳು ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಿನ್ನೆ ಭೇಟಿ ನೀಡಿ ಪರಿಶೀಲಿಸಿದರು.
ನ್ಯಾಮತಿ ತಾಲ್ಲೂಕು (ಭಾಯಾಗಡ) ಸೂರಗೊಂಡನ ಕೊಪ್ಪದಲ್ಲಿ ಸಂತ ಸೇವಾಲಾಲ ಜನ್ಮಸ್ಥಾನ ಮಹಾಮಠ ಸಮಿತಿ ವತಿಯಿಂದ ಇದೇ ದಿನಾಂಕ 13, 14 ಹಾಗೂ 15 ರಂದು ಸಂತ ಸೇವಾಲಾಲರ 282ನೇ ಜಯಂತ್ಯುತ್ಸವ ಹಾಗೂ ಜಾತ್ರಾ ಮಹೋತ್ಸವ ಜರುಗಲಿದೆ
ಸಂತ ಸೇವಾಲಾಲ್ ಅವರ 282 ನೇ ಜಯಂತಿ ಉತ್ಸವವನ್ನು ಕೋವಿಡ್ ಹಿನ್ನೆಲೆಯಲ್ಲಿ ಸರಳ ಹಾಗೂ ಅರ್ಥಪೂರ್ಣವಾಗಿ ಇದೇ ದಿನಾಂಕ 13 ರಿಂದ 15 ರವರೆಗೆ ಮೂರು ದಿನಗಳ ಕಾಲ ನ್ಯಾಮತಿ ತಾಲ್ಲೂಕು ಸೂರಗೊಂಡ ನಕೊಪ್ಪದಲ್ಲಿ ಆಚರಿಸಲಾಗುತ್ತಿದೆ.