ಹರಪನಹಳ್ಳಿ : ಅವಧಿ ಮುಗಿಯುತ್ತಾ ಬಂದರೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸಾಧ್ಯವಾಗಿಲ್ಲ. ಹೇಳಿ ಹೇಳಿ ಸಾಕಾಯಿತು ಎಂದು ತಾ.ಪಂ ಸದಸ್ಯೆಯೊಬ್ಬರು ಕಣ್ಣೀರು ಹಾಕಿ ಅಧಿಕಾರಿಗಳಿಗೆ ಧಿಕ್ಕಾರ ಕೂಗಿದ ಘಟನೆ ಸಾಮಾನ್ಯ ಸಭೆಯಲ್ಲಿ ಜರುಗಿತು.