ತರಗನಹಳ್ಳಿ ಬಸವೇಶ್ವರ ರಥೋತ್ಸವ Janathavani March 27, 2021 ಹೊನ್ನಾಳಿ ತಾಲ್ಲೂಕಿನ ತರಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಶ್ರೀ ಬಸವೇಶ್ವರ ದೇವರ ರಥೋತ್ಸವ ಮತ್ತು ಸ್ವಾಮಿಯ ಹೂವಿನ ಅಡ್ಡಪಲ್ಲಕ್ಕಿ ಮಹೋತ್ಸವ ಭಕ್ತರ ಸಮ್ಮುಖದಲ್ಲಿ ನೆರವೇರಿತು.