ಅತ್ತಿಗೆರೆಯ ತರಳ ಬಾಳು ವಿದ್ಯಾಸಂಸ್ಥೆಯ ಶ್ರೀ ಪಟೇಲ್ ನಂದ್ಯಪ್ಪ ಹೊರಟ್ಟಿ ಗೌಡ್ರ ಕಲ್ಲಪ್ಪ ಪ್ರೌಢಶಾಲೆಯ 1985-86 ನೇ ಸಾಲಿನ ಹಿರಿಯ ವಿದ್ಯಾರ್ಥಿಗಳು ನಗರದ ಕೆಇಬಿ ಅತಿಥಿ ಗೃಹ ಸಭಾಂಗಣದಲ್ಲಿ ತಾಲ್ಲೂಕು ಕಸಾಪ ಅಧ್ಯಕ್ಷ ಬಿ. ವಾಮದೇವಪ್ಪ ಅವರಿಗೆ ಗುರು ವಂದನೆ ಸಲ್ಲಿಸಿದರು.
ಸಿರಿಗೆರೆ : ಶ್ರೀ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಸೋಮವಾರ ತರಳಬಾಳು ವಿದ್ಯಾ ಸಂಸ್ಥೆಯ ಶಾಲೆಗಳಿಗೆ ಭೇಟಿ ನೀಡಿ ಶಾಲಾ ನಿರ್ವಹಣೆಯ ಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿದರು.