ಐಸಿಎಆರ್ ತರಳಬಾಳು ಕೃಷಿ ವಿಜ್ಞಾನ ಕೇಂದ್ರ ದಾವಣಗೆರೆ ಇವರು ನ್ಯಾಮತಿ ತಾಲ್ಲೂಕಿನ ಸುರಹೊನ್ನೆ ಗ್ರಾಮ ದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಯೋಜನೆಡಿಯಲ್ಲಿ ಕಡಲೆ ಬೆಳೆಯ ಸಮಗ್ರ ಬೆಳೆ ನಿರ್ವಹಣೆ ಮುಂಚೂಣಿ ಪ್ರಾತ್ಯಕ್ಷಿಕೆ, ಕ್ಷೇತ್ರೋತ್ಸವ ಹಮ್ಮಿಕೊಳ್ಳಲಾಗಿತ್ತು.
ವಿಜ್ಞಾನವು ಮಾನವನ ಆಶೋತ್ತರಗಳನ್ನು ಈಡೇರಿಸುವ ದಿಕ್ಕಿನಲ್ಲಿ ಸಾಗಿದೆ. ನಿತ್ಯ ಜೀವನದಲ್ಲಿ ವಿಜ್ಞಾನದ ಮಹತ್ವ ಹೆಚ್ಚಾಗಿದೆ ಎಂದು ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಟಿ.ಎನ್. ದೇವರಾಜ ಹೇಳಿದ್ದಾರೆ.