ಕೊಟ್ಟೂರು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಗ್ರಣ ಸಮಾರಂಭ Janathavani February 9, 2021 ಉಜ್ಜಿನಿಯಲ್ಲಿ ನಡೆದ ನೂತನ ಕೊಟ್ಟೂರು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಗ್ರಣ ಸಮಾರಂಭದಲ್ಲಿ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ಪದಾಧಿಕಾರಿಗಳನ್ನು ಸನ್ಮಾನಿಸಲಾಯಿತು.