ಮೆಗಾ ಟೆಕ್ಸ್‌ಟೈಲ್ ಪಾರ್ಕ್ ಪ್ರಸ್ತಾವನೆ Janathavani February 7, 2021 ದಾವಣಗೆರೆ ಸಮೀಪದ ತೋಳಹುಣಸೆಯಲ್ಲಿ ಮೆಗಾ ಟೆಕ್ಸ್‌ಟೈಲ್ ಪಾರ್ಕ್ ಸ್ಥಾಪನೆಗಾಗಿ ಪ್ರಸ್ತಾವನೆ ಕಳಿಸಲು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಏಕಗವಾಕ್ಷಿ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.