ಟ್ರ್ಯಾಕ್ಟರ್ ಪರೇಡ್ ನಲ್ಲಿ ಮೃತಪಟ್ಟ ವ್ಯಕ್ತಿಯ ಮನೆಗೆ ಪ್ರಿಯಾಂಕಾ ಭೇಟಿ Janathavani February 5, 2021 ಕಳೆದ ಜನವರಿ 26 ರಂದು ದೆಹಲಿಯಲ್ಲಿ ನಡೆದ ಪರೇಡ್‌ನಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರ ಕುಟುಂಬದವರನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಭೇಟಿ ಮಾಡಿದ್ದಾರೆ.
ಕಾಯ್ದೆ : ನಗರದಲ್ಲೂ ಟ್ರ್ಯಾಕ್ಟರ್ ಪರೇಡ್ Janathavani January 27, 2021 ಕೇಂದ್ರ ಸರ್ಕಾರ ಜಾರಿಗೆ ತರಲುದ್ದೇಶಿಸಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ದೆಹಲಿಯಲ್ಲಿ ರೈತರು ನಡೆಸುವ ಗಣರಾಜ್ಯೋತ್ಸವ ಪರೇಡ್ ಬೆಂಬಲಿಸಿ, ನಗರದಲ್ಲೂ ಮಂಗಳವಾರ ಟ್ಕಾಕ್ಟರ್ ಪರೇಡ್ ನಡೆಸಲಾಯಿತು.