ಉಕ್ಕಡಗಾತ್ರಿಯಲ್ಲಿ ಸಂಭ್ರಮದ ಬೆಳ್ಳಿ ರಥೋತ್ಸವ, ಪಾಲಿಕೋತ್ಸವ
ಮಲೇಬೆನ್ನೂರು : ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ಶಿವರಾತ್ರಿ ಜಾತ್ರೆಯ ಅಂಗವಾಗಿ ಶುಕ್ರವಾರ ಬೆಳಿಗ್ಗೆ ಬೆಳ್ಳಿ ರಥೋತ್ಸವ ಸಂಭ್ರಮದಿಂದ ಜರುಗಿತು.
ಮಲೇಬೆನ್ನೂರು : ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ಶಿವರಾತ್ರಿ ಜಾತ್ರೆಯ ಅಂಗವಾಗಿ ಶುಕ್ರವಾರ ಬೆಳಿಗ್ಗೆ ಬೆಳ್ಳಿ ರಥೋತ್ಸವ ಸಂಭ್ರಮದಿಂದ ಜರುಗಿತು.
ಬಯಲು ಜಂಗೀ ಕುಸ್ತಿಯ ಅಂತಿಮ ಹಣಾಹಣಿಯಲ್ಲಿ ಶಿವಮೊಗ್ಗದ ಕಿರಣ್ ಮತ್ತು ಉತ್ತರ ಪ್ರದೇಶದ ಬಂಡಿ ಅವರು ಸಮಬಲ ಪಡೆದ ಕಾರಣ ಇಬ್ಬರಿಗೂ ನಗದು ಬಹುಮಾನ ಹಾಗೂ ಅಜ್ಜಯ್ಯನ ಪೋಟೋ ನೀಡಿ ಅಭಿನಂದಿಸಲಾಯಿತು.
ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ಶಿವರಾತ್ರಿ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ 9 ಗಂಟೆಗೆ ಅಜ್ಜಯ್ಯನ ಬೆಳ್ಳಿ ರಥೋತ್ಸವ ಜರುಗಲಿದೆ.
ಮಲೇಬೆನ್ನೂರು : ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ಶಿವರಾತ್ರಿ ಜಾತ್ರಾ ಮಹೋ ತ್ಸವದ ಅಂಗವಾಗಿ ಬಯಲು ಜಂಗೀ ಕುಸ್ತಿ ಪಂದ್ಯಾವಳಿ ಹಮ್ಮಿಕೊಳ್ಳ ಲಾಗಿತ್ತು.
ಮಲೇಬೆನ್ನೂರು : ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಮಹಾ ರಥೋತ್ಸವವು ಭಾನುವಾರ ಬೆಳಿಗ್ಗೆ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಮಲೇಬೆನ್ನೂರು : ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಇಂದಿನಿಂದ ಒಂದು ವಾರ ಕಾಲ ಜರುಗುವ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ನಂದಿಗುಡಿ ಬೃಹನ್ಮಠದ ಶ್ರೀ ಸಿದ್ಧ ರಾಮೇಶ್ವರ ಸ್ವಾಮಿಗಳು ನಂದಿ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು.
ದಕ್ಷಿಣ ಭಾರತದ ಕಾಶಿ ಕ್ಷೇತ್ರವೆನಿಸಿಕೊಂಡು ಪವಾಡಗಳ ಪುಣ್ಯ ಭೂಮಿಯಾಗಿ, ಸುಕ್ಷೇತ್ರವಾಗಿರುವ ಉಕ್ಕಡಗಾತ್ರಿಯಿಂದಾಗಿ ಹರಿಹರ ತಾಲ್ಲೂಕು ರಾಜ್ಯ, ಹೊರ ರಾಜ್ಯಗಳಲ್ಲಿ ಪ್ರಸಿದ್ಧಿ ಪಡೆದಿದೆ.
ಮಲೇಬೆನ್ನೂರು : ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ಮಹಾಶಿವರಾತ್ರಿ ಜಾತ್ರಾ ಮಹೋತ್ಸವವು ಇದೇ ಮಾರ್ಚ್ 13 ರಿಂದ 20 ರವರೆಗೆ ಜರುಗಲಿದೆ.
ಮಲೇಬೆನ್ನೂರು : ಉಕ್ಕಡಗಾತ್ರಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ನಂದಿಗುಡಿ ಗ್ರಾಮದ ಶ್ರೀಮತಿ ಕರಿಬಸಮ್ಮ ಬಸಪ್ಪ ಮತ್ತು ಉಪಾಧ್ಯಕ್ಷರಾಗಿ ಉಕ್ಕಡಗಾತ್ರಿಯ ಶ್ರೀಮತಿ ಸಾಕಮ್ಮ ದೇವೇಂದ್ರಪ್ಪ ಅವರು ಬುಧವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.