Tag: Valmiki Jaatre

Home Valmiki Jaatre

ನಗರಸಭೆ ಸದಸ್ಯರಿಂದ ವಾಲ್ಮೀಕಿ ಶ್ರೀಗೆ ಸನ್ಮಾನ

ಹರಿಹರ ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ನಡೆದ ಶ್ರೀ ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಾರಂಭವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಶ್ರೀ ಪ್ರಸನ್ನಾನಂದಪುರಿ ಸ್ವಾಮಿಗಳನ್ನು ವಾಲ್ಮೀಕಿ ಮಠದಲ್ಲಿ ಹರಿಹರ ನಗರಸಭೆ ಸದಸ್ಯರು ಸನ್ಮಾನಿಸಿ, ಗೌರವಿಸಿದರು.

ನಗರಸಭೆ ಸದಸ್ಯರಿಂದ ವಾಲ್ಮೀಕಿ ಶ್ರೀಗೆ ಸನ್ಮಾನ

ಹರಿಹರ ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ನಡೆದ ಶ್ರೀ ವಾಲ್ಮೀಕಿ ಜಾತ್ರಾ ಮಹೋತ್ಸವ ಸಮಾರಂಭವನ್ನು ಯಶಸ್ವಿಯಾಗಿ ನಡೆಸಿಕೊಟ್ಟ ಶ್ರೀ ಪ್ರಸನ್ನಾನಂದಪುರಿ ಸ್ವಾಮಿಗಳನ್ನು ವಾಲ್ಮೀಕಿ ಮಠದಲ್ಲಿ ಹರಿಹರ ನಗರಸಭೆ ಸದಸ್ಯರು ಸನ್ಮಾನಿಸಿ, ಗೌರವಿಸಿದರು.

ಮಲೇಬೆನ್ನೂರಿನ ಆರ್‌ಸಿಬಿ ತಂಡ ಪ್ರಥಮ

ವಿನಾಯಕ ನಗರ (ಜಿಗಳಿ  ಕ್ಯಾಂಪ್) ಕ್ಯಾಂಪ್ ಸಮೀಪ ಇರುವ ಬಯಲು ಪ್ರದೇಶದಲ್ಲಿ ಜಿಗಳಿಯ ಮಿತ್ರ ಕ್ರಿಕೆಟರ್ ವತಿಯಿಂದ 3ನೇ ವರ್ಷದ ವಾಲ್ಮೀಕಿ ಜಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ಗ್ರಾಮಾಂತರ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಯ ಸಮಾರೋಪ ಹಾಗೂ ಬಹುಮಾನ ವಿತರಣೆ ಕಾರ್ಯಕ್ರಮ ಗುರುವಾರ ರಾತ್ರಿ ನಡೆಯಿತು.

ವಾಲ್ಮೀಕಿ ಜಾತ್ರೆಯಲ್ಲಿ ಗಮನ ಸೆಳೆದ ಸಾಂಸ್ಕೃತಿಕ ಉತ್ಸವ

ಮಲೇಬೆನ್ನೂರು : ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಜರುಗಿದ 3ನೇ ವರ್ಷದ ಐತಿಹಾಸಿಕ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಚಳ್ಳಕೆರೆ ತಿಪ್ಪೇಸ್ವಾಮಿ ವೇದಿಕೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ ಕಲಾ ರಸಿಕರ ಮನ ತಣಿಸಿತು.

ಆತ್ಮೀಯ ಮಾತುಕತೆ

ರಾಜಕೀಯವನ್ನು ಬದಿಗಿರಿಸಿ ವೈಯಕ್ತಿಕ, ಸಹಜ ಸ್ನೇಹ ಭಾವದಿಂದ ಆತ್ಮೀಯ ಮಾತುಕತೆಯಲ್ಲಿ ನಿರತರಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್.

ಆತ್ಮೀಯ ಮಾತುಕತೆ

ರಾಜಕೀಯವನ್ನು ಬದಿಗಿರಿಸಿ ವೈಯಕ್ತಿಕ, ಸಹಜ ಸ್ನೇಹ ಭಾವದಿಂದ ಆತ್ಮೀಯ ಮಾತುಕತೆಯಲ್ಲಿ ನಿರತರಾಗಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್.

ವಾಲ್ಮೀಕಿ ಗುರುಪೀಠದಲ್ಲಿ ಸಂಭ್ರಮದ ರಥೋತ್ಸವ

ಹರಿಹರ ತಾಲ್ಲೂಕು ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠದ 3ನೇ ವರ್ಷದ ವಾಲ್ಮೀಕಿ ಜಾತ್ರೆಯ ಅಂಗವಾಗಿ ಮಂಗಳವಾರ ಬಳಿಗ್ಗೆ ಮಹರ್ಷಿ ವಾಲ್ಮೀಕಿ ರಥೋತ್ಸವ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

ಎಸ್ಟಿ ಮೀಸಲಾತಿ ಹೆಚ್ಚಳಕ್ಕೆ ಶೀಘ್ರ ಕ್ರಮ

ಹರಿಹರ : ವಾಲ್ಮೀಕಿ ನಾಯಕ ಜನಾಂಗಕ್ಕೆ ಮೀಸಲಾತಿಯನ್ನು ಶೇ.7.5ರಷ್ಟು ಹೆಚ್ಚಿಸಬೇಕೆಂಬ ಬೇಡಿಕೆಯನ್ನು ಶೀಘ್ರವೇ ಈಡೇರಿಸಲು ಪ್ರಯತ್ನಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

4ನೇ ವರ್ಗದ ಜನರಿಗೆ ಅಸ್ಮಿತೆಯ ಗೌರವ ಸಿಕ್ಕಾಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ

ರಾಜನಹಳ್ಳಿ (ಚಳ್ಳಕೆರೆ ತಿಪ್ಪೇಸ್ವಾಮಿ ವೇದಿಕೆ) : ದೇಶದಲ್ಲಿ ಭಾವೈಕ್ಯತೆ ಹಾಗೂ ಸಮ ಸಮಾಜ ನಿರ್ಮಾಣವಾ ಗಬೇಕಾದರೆ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗುವ ನಾಯಕನ ಅವಶ್ಯಕತೆ ನಮ್ಮ ದೇಶಕ್ಕಿದೆ ಎಂದು ಬೈಲೂರಿನ ನಿಷ್ಕಲ್ಮಠ ಮಂಟಪದ ಶ್ರೀ ನಿಜಗುಣಾನಂದ ಸ್ವಾಮೀಜಿ ಹೇಳಿದರು.

ನಟ ಕಿಚ್ಚ ಸುದೀಪ್‌ಗೆ ವಾಲ್ಮೀಕಿ ರತ್ನ ಪ್ರಶಸ್ತಿ ಪ್ರದಾನ

ರಾಜನಹಳ್ಳಿ (ಚಳ್ಳಕೆರೆ ತಿಪ್ಪೇಸ್ವಾಮಿ ವೇದಿಕೆ) : ಇಲ್ಲಿನ ವಾಲ್ಮೀಕಿ ಗುರುಪೀಠದಲ್ಲಿ ನಡೆದ 3ನೇ ವರ್ಷದ ಐತಿಹಾಸಿಕ ವಾಲ್ಮೀಕಿ ಜಾತ್ರೆಯ ಸಮಾವೇಶದಲ್ಲಿ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರಿಗೆ `ವಾಲ್ಮೀಕಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಬಲಾಢ್ಯರು ಮೀಸಲಾತಿ ಕೇಳುವುದು ನ್ಯಾಯವಲ್ಲ

ಎಸ್ಸಿ-ಎಸ್ಟಿ  ಜನರಿಗೆ ಕುಲ ಕಸುಬುಗಳಿರುವ ಕಾರಣ ಮತ್ತು ತುಳಿತಕ್ಕೆ ಒಳಗಾಗಿರುವುದನ್ನು ಗುರುತಿಸಿ ಮೀಸಲಾತಿ ನೀಡಲಾಗಿದೆ. ಈಗ ಬಲಾಢ್ಯರು ಮೀಸಲಾತಿ  ಕೇಳುತ್ತಿರುವುದು ನ್ಯಾಯವಲ್ಲ ಎಂದು ದಲಿತ ಮುಖಂಡ ಮಾರಸಂದ್ರ ಮುನಿಯಪ್ಪ ಹೇಳಿದರು.

error: Content is protected !!