Tag: Valmiki Ratna

Home Valmiki Ratna

ನಟ ಕಿಚ್ಚ ಸುದೀಪ್‌ಗೆ ವಾಲ್ಮೀಕಿ ರತ್ನ ಪ್ರಶಸ್ತಿ ಪ್ರದಾನ

ರಾಜನಹಳ್ಳಿ (ಚಳ್ಳಕೆರೆ ತಿಪ್ಪೇಸ್ವಾಮಿ ವೇದಿಕೆ) : ಇಲ್ಲಿನ ವಾಲ್ಮೀಕಿ ಗುರುಪೀಠದಲ್ಲಿ ನಡೆದ 3ನೇ ವರ್ಷದ ಐತಿಹಾಸಿಕ ವಾಲ್ಮೀಕಿ ಜಾತ್ರೆಯ ಸಮಾವೇಶದಲ್ಲಿ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರಿಗೆ `ವಾಲ್ಮೀಕಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. 

ಸುದೀಪ್ ಅವರಿಗೆ `ವಾಲ್ಮೀಕಿ ರತ್ನ’ ಪ್ರಶಸ್ತಿ

ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ   ಇಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿರುವ ವಾಲ್ಮೀಕಿ ಜಾತ್ರೆಯಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅವರಿಗೆ `ವಾಲ್ಮೀಕಿ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

error: Content is protected !!